ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ತಮ್ಮ ಕ್ಷೇತ್ರದಲ್ಲಿ ಬೇಡಿಕೆ ಹೆಚ್ಚಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಹೊಸ ಬಗೆಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ನಿಮ್ಮ ನಡೆ-ನುಡಿಯ ಮೇಲೆ ನಿಯಂತ್ರಣವಿರಲಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು.ಮಿಥುನ: ವಿವಾಹಾದಿ ಪ್ರಯತ್ನಗಳಿಗೆ ತಕ್ಕ ಫಲ ಸಿಗಲಿದೆ. ಮನೆಯಲ್ಲಿ