ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇವತಾ ಕಾರ್ಯದಲ್ಲಿ ಆಸಕ್ತಿ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಸಾಂಸಾರಿಕವಾಗಿ ನಿಮ್ಮ ಆಪ್ತರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಂಡು ಮುಂದುವರಿಯಬೇಕಾಗುತ್ತದೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ತಾಳ್ಮೆ, ಸಂಯಮ ಅಗತ್ಯ.ಮಿಥುನ: ವೃತ್ತಿರಂಗದಲ್ಲಿ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ