ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅತಿಯಾದ ಧಾರಾಳತನದಿಂದ ಆರ್ಥಿಕವಾಗಿ ಸಂಕಷ್ಟಕ್ಕೀಡಾಗುವ ಸಾಧ್ಯತೆಯಿದೆ. ಸಂಗಾತಿಯ ಕೆಲವೊಂದು ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದು ಉತ್ತಮ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ.ವೃಷಭ: ವೃತ್ತಿರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಕ್ರಿಯಾತ್ಮಕ ಕೆಲಗಳಿಂದ ಇತರರ ಮನ ಗೆಲ್ಲಲಿದ್ದೀರಿ. ಗುರುಹಿರಿಯರ ಆಶೀರ್ವಾದದೊಂದಿಗೆ ಪ್ರಾರಂಭಿಸುವ ಕೆಲಸದಲ್ಲಿ ಯಶಸ್ಸು ಕಾಣಲಿದ್ದೀರಿ. ತಾಳ್ಮೆಯಿರಲಿ.ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಹೊಸ ಜನರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ವಾಹನ ಖರೀದಿ