ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂದರ್ಭಕ್ಕೆ ಸರಿಯಾಗಿ ಯೋಚನೆ ಮಾಡಿ ನಿರ್ಧಾರ ಕೈಗೊಳ್ಳುವುದರಿಂದ ಸಂಭಾವ್ಯ ಅಪಾಯ ತಪ್ಪಲಿದೆ. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಕಂಡುಬಂದು ಸಂತೋಷವಾಗಲಿದೆ. ಅನಗತ್ಯ ವಿವಾದಗಳನ್ನು ಮೈಮೇಲೆಳೆದುಕೊಳ್ಳಬೇಡಿ.ವೃಷಭ: ಉದ್ಯೋಗದಲ್ಲಿ ಉನ್ನತ ಸ್ಥಾನ ಮಾನದ ಯೋಗ ಕೂಡಿಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗವಿದೆ. ದೂರದ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಗೃಹೋಪಕರಣಗಳ ಖರೀದಿಗೆ ನೆಮ್ಮದಿ ಸಿಗಲಿದೆ.ಮಿಥುನ: ದೀರ್ಘ ಪ್ರಯಾಣದಿಂದ ದೇಹಾಯಾಸವಾಗುವ ಸಂಭವವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಮನೆಗೆ