ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಗೆ ನೆಂಟರಿಷ್ಟರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಬಹಳ ದಿನಗಳ ನಂತರ ನಿಮ್ಮ ಮುಖದಲ್ಲಿ ನಗು ಮೂಡುವ ವಿಚಾರಗಳು ನಡೆಯಲಿವೆ. ಮಕ್ಕಳಿಂದ ಸಂತೋಷ ಪ್ರಾಪ್ತಿಯಾಗುವುದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.ವೃಷಭ: ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸಾಫಲ್ಯತೆ ಕಂಡುಬರಲಿದೆ. ಕ್ಲುಲ್ಲುಕ ವಿಚಾರಕ್ಕೆ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳದಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಧನಾರ್ಜನೆಗೆ ನಾನಾ