ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದಾಂಪತ್ಯದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ. ಮಾತಿನ ಮೇಲೆ ನಿಗಾ ಇರಲಿ. ಉದ್ಯೋಗ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.ವೃಷಭ: ಯಾವುದೇ ವಿಚಾರದಲ್ಲಿ ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಗೊಂದಲಗಳಿಗೆ ಅವಕಾಶ ಕೊಡಬೇಡಿ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ನಯವಂಚಕರ ಮಾತಿಗೆ