ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಇಲ್ಲಸಲ್ಲದ ಕಿರಿ ಕಿರಿಗಳನ್ನು ಮರೆತು ಸಂತೋಷವಾಗಿ ಕಾಲಕಳೆಯಿರಿ. ನಿಮ್ಮ ಬಗ್ಗೆ ದೋಷಾರೋಪಣೆ ಮಾಡುವವರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ. ಹೊಸ ವಸ್ತ್ರ, ಭೋಜನ ಮಾಡುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಕೆಟ್ಟೀತು.ಮಿಥುನ: ಹೊಸ ಕೆಲಸಗಳನ್ನು ಆರಂಭಿಸಲು ಇದು ಸಕಾಲ.