ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಭವಿಷ್ಯದ ಬಗ್ಗೆ ಸೂಕ್ತ ಯೋಜನೆ ಹಾಕಿಕೊಂಡ ತೃಪ್ತಿ ನಿಮಗೆ ಸಿಗಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ. ವೃತ್ತಿರಂಗದಲ್ಲಿ ಕಠಿಣ ಪರಿಶ್ರಮ ಪಡಬೇಕಾದೀತು. ದೇಹಾರೋಗ್ಯದ ವಿಚಾರದಲ್ಲಿ ಎಚ್ಚರಿಕೆಯಿರಲಿ.ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾದೀತು. ಕೃಷಿಕರಿಗೆ ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಜಯ ಸಿಗಲಿದೆ.ಮಿಥುನ: ವ್ಯಾಪಾರಿಗಳು ವಂಚನೆಗೊಳಗಾಗುವ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೈವಾನುಗ್ರಹದಿಂದ