ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗ ನಿಮ್ಮದಾದೀತು. ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳು ಪೂರ್ತಿಯಾಗಲಿವೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಅನಗತ್ಯ ಚಿಂತೆ ಬೇಡ.ವೃಷಭ: ವೃತ್ತಿರಂಗದಲ್ಲಿ ಪ್ರಗತಿ ಕಂಡುಬರಲಿದ್ದು, ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಅಧ್ಯಯನಶೀಲರಿಗೆ ಅನುಕೂಲರಕ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ದೇಹಕ್ಕೆ ತ್ರಾಸದಾಯಕ ಕೆಲಸಗಳಿಂದ ಆರೋಗ್ಯದಲ್ಲಿ ಏರುಪೇರಾದೀತು. ಉಪೇಕ್ಷೆ ಮಾಡಬೇಡಿ. ಮಾತು,