ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಂದ ಉತ್ತಮ ಸಲಹೆಗಳು ಕೇಳಿಬರಲಿದೆ. ಅನಗತ್ಯ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚ ಬೇಡ.ವೃಷಭ: ಬೇರೆಯವರ ಜೀವನದಲ್ಲಿ ಮೂಗು ತೂರಿಸುವ ಪ್ರಯತ್ನ ಮಾಡಬೇಡಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ಸಾಮಾಜಿಕ ಚಟುವಟಿಕೆಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದಾನ