ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಪ್ರಯತ್ನ ನಡೆಸಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಇಷ್ಟಮಿತ್ರರ ಭೇಟಿ ಯೋಗವಿದೆ. ಅರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹೊಸದಾಗಿ ಉದ್ಯೋಗ ಆರಂಭಿಸಿದ್ದರೆ ಅಡೆತಡೆಗಳು ಕಂಡುಬಂದೀತು. ಚಿಂತೆ ಬೇಡ.ಮಿಥುನ: ವಿಶೇಷವಾದ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಹೊಸದಾಗಿ