ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕಾಗಿ ಪ್ರಯತ್ನ ಪಡಲಿದ್ದೀರಿ. ವ್ಯಾವಹಾರಿಕವಾಗಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿರಲಿ. ಇಷ್ಟ ಭೋಜನ ಮಾಡುವ ಯೋಗವಿದೆ. ನೆಂಟರಿಷ್ಟರ ಭೇಟಿ ಸಾಧ್ಯತೆಯಿದೆ.ವೃಷಭ: ಸ್ವಯಂ ಉದ್ಯೋಗಿಗಳಿಗೆ ಶುಭ ಫಲಗಳಿದ್ದು, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಬಗ್ಗೆ ಕೀಳರಿಮೆ ಬೇಡ.ಮಿಥುನ: ಹೊಸದಾಗಿ ಉದ್ಯೋಗ ಆರಂಭಿಸಿದ್ದವರಿಗೆ ಉನ್ನತಿಯ ಯೋಗವಿದೆ. ವ್ಯಾಪಾರೀ ವರ್ಗದವರಿಗೆ