ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಿಡುವಿನ ದಿನದ ಖುಷಿ ನಿಮ್ಮದಾಗಲಿದೆ. ಇಷ್ಟಮಿತ್ರರೊಂದಿಗೆ ಪ್ರವಾಸ ಮಾಡುವ ಯೋಗ ನಿಮ್ಮದಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಯೋಜನೆಗಳನ್ನು ಹಾಕಿಕಕೊಳ್ಳಲಿದ್ದೀರಿ.ವೃಷಭ: ವ್ಯವಹಾರದಲ್ಲಿ ಲಾಭ ಕಂಡುಬಂದರೂ ಹಿತಶತ್ರುಗಳ ಕಾಟ ಕಂಡುಬಂದೀತು. ಪ್ರೇಮಿಗಳಿಗೆ ಶೀಘ್ರದಲ್ಲೇ ವಿವಾಹ ಯೋಗ ಕಂಡುಬರಲಿದೆ. ನೆರೆಹೊರೆಯವರಿಗೆ ಸಹಾಯ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ, ವ್ಯವಹಾರ ನಿಮಿತ್ತ ಅಧಿಕ ಓಡಾಟ ನಡೆಸಬೇಕಾಗಿ ಬಂದೀತು. ನಿಮ್ಮ