ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸ ವಿಚಾರಗಳಿಗೆ ನಿಮ್ಮನ್ನು ತೆರೆದುಕೊಳ್ಳುವುದು ಉತ್ತಮ. ಕೆಲವೊಂದು ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹೊಸ ಕೆಲಸಕ್ಕೆ ಕೈ ಹಾಕಲು ಚಿಂತನೆ ನಡೆಸಲಿದ್ದೀರಿ.ವೃಷಭ: ವ್ಯಾವಹಾರಿಕವಾಗಿ ಲಾಭವಾದರೂ ಹಿತಶತ್ರುಗಳ ಕಾಟ ಕಂಡುಬಂದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ಅನಗತ್ಯ ಚಿಂತೆ ಬೇಡ.ಮಿಥುನ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಚಿಂತೆ