ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಯಶಸ್ಸಿಗಾಗಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಬಹಳ ದಿನಗಳ ನಂತರ ಆಪ್ತೇಷ್ಟರ ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ದೂರ ಪ್ರಯಾಣ ಮಾಡಲಿದ್ದೀರಿ.ವೃಷಭ: ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಬರಲಿದ್ದು, ನಿಮ್ಮನ್ನು ಚಿಂತೆಗೆ ದೂಡಲಿದೆ. ಆಪ್ತರ ಸಲಹೆ ಪಡೆಯಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳ ಭವಿಷ್ಯದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೀರಿ.ಮಿಥುನ: ಕಾರ್ಯರಂಗದಲ್ಲಿ ಉನ್ನತ ಸ್ಥಾನ ಮಾನಕ್ಕೆ