ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಬಹುದಿನಗಳ ಕನಸು ಈಡೇರಲಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ಪಾಲುದಾರಿಕೆ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಉತ್ತಮ ಧನಾರ್ಜನೆಗೆ ನಾನಾ ಅವಕಾಶಗಳು ಕೂಡಿಬರಲಿದೆ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ. ಪ್ರೀತಿ ಪಾತ್ರರ ಕಷ್ಟಕ್ಕೆ ನೆರವಾಗಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಇರಲಿದೆ.