ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಹಳ ದಿನಗಳ ನಂತರ ನಿಮ್ಮ ದೈನಂದಿನ ಚಟುವಟಿಕೆಗೆ ಮರಳಿದ ಖುಷಿ ನಿಮ್ಮದಾಗಲಿದೆ. ಗೃಹಿಣಿಯರಿಗೆ ಮನೆಗೆಲಸದಿಂದ ದೇಹಾಯಾಸವಾದೀತು. ಮಕ್ಕಳಿಗೆ ಇಷ್ಟಭೋಜನ ಮಾಡಿಕೊಡಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳು ಬಂದಾಗ ಸಹೋದ್ಯೋಗಿಗಳ ನೆರವು ಸಿಗಲಿದೆ. ಹಣಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಬ್ಯಾಂಕ್