ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯರಂಗದಲ್ಲಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗದೇ ನಿರಾಸೆಯಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ದುಂದು ವೆಚ್ಚ ಬೇಡ.ವೃಷಭ: ಹಳೆಯ ತಪ್ಪುಗಳ ಬಗ್ಗೆ ಪಶ್ಚಾತ್ತಾಪವಾಗಲಿದೆ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ. ವಿಶೇಷವಾದ ವ್ಯಕ್ತಿಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದ್ದಾರೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ.ಮಿಥುನ: ನಿಮ್ಮ ಪ್ರಯತ್ನಗಳಿಗೆ ತಕ್ಕ ಫಲ ಸಿಗದೇ ನಿರಾಸೆಯಾದೀತು.