ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯರಂಗದಲ್ಲಿ ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಲಿದ್ದೀರಿ. ಮನಸ್ಸು ಬಿಚ್ಚಿ ಮಾತನಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಕಿರು ಸಂಚಾರ ಮಾಡುವಿರಿ.ವೃಷಭ: ಸರಕಾರಿ ಉದ್ಯೋಗಿಗಳಿಗೆ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಯಂತ್ರೋಪಕರಗಳ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಯೋಗ್ಯ