ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ನಡತೆಯಿಂದಲೇ ನಿಮ್ಮ ಎದುರಾಳಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ. ಆತ್ಮವಿಶ್ವಾಸವೇ ನಿಮ್ಮ ಬಲವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸುವಿರಿ.ವೃಷಭ: ನಿಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಪ್ರಯತ್ನಿಸಲಿದ್ದೀರಿ. ಕಾರ್ಯರಂಗದಲ್ಲಿ ವಿಶ್ವಾಸಘಾತುಕರ ಬಗ್ಗೆ ಎಚ್ಚರವಾಗಿರಿ. ನಿಮ್ಮನ್ನು ಪ್ರೀತಿಸುವವರನ್ನು ಹಗುರವಾಗಿ ಕಾಣಬೇಡಿ. ಸಂಬಂಧಗಳ ಬಗ್ಗೆ ಎಚ್ಚರ.ಮಿಥುನ: ಕಾರ್ಯರಂಗದಲ್ಲಿ ನಿಮಗೆ ಎದುರಾಗುವ ಅನಾನುಕೂಲಗಳಿಗೆ ಕ್ರಿಯಾತ್ಮಕವಾಗಿ ಯೋಚಿಸಿ