ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಹಳೆಯ ವಿಚಾರಗಳನ್ನು ನೆನೆದು ಮನಸ್ಸು ಬೇಸರಗೊಳ್ಳಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಉನ್ನತಿಯ ಯೋಗವಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗವಿದೆ. ನಿಮ್ಮ ಕ್ರಿಯಾತ್ಮಕಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ವಾಹನ, ಆಸ್ತಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ