ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟ ಭೀತಿ ಕಾಡಲಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.ವೃಷಭ: ನಿಮ್ಮ ವಿವೇಚನಾ ಶಕ್ತಿಯಿಂದ ಕೆಟ್ಟ ಸಂಗದಿಂದ ದೂರವಿರಲಿದ್ದೀರಿ. ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ನಿಮ್ಮ ಮುನ್ನಡೆಯನ್ನು ಯಾರೂ ತಡೆಯಲಾಗದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆ, ಸಂಯಮವಿರಲಿ.ಮಿಥುನ: ಇಂದು ನೀವು ಕೈಗೊಳ್ಳುವ ನಿರ್ಧಾರಗಳು ನಿಮ್ಮ