ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇಲ್ಲಸಲ್ಲದ ವಿಚಾರಕ್ಕೆ ಆತ್ಮೀಯರ ಜೊತೆಗೆ ಮನಸ್ತಾಪ ಮಾಡಿಕೊಳ್ಳಬೇಡಿ. ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಇಷ್ಟ ಮಿತ್ರರ ಕಷ್ಟಗಳಿಗೆ ನೆರವಾಗಲಿದ್ದೀರಿ. ಮನೆ ರಿಪೇರಿ ಕೆಲಸಗಳಿಗೆ ಖರ್ಚಾಗಲಿದೆ.ವೃಷಭ: ನಿಮ್ಮ ಮಾತುಗಾರಿಕೆಯಿಂದ ಇತರರನ್ನು ಮೋಡಿ ಮಾಡಲಿದ್ದೀರಿ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ಆರ್ಥಿಕವಾಗಿ ಲಾಭವಿದ್ದಷ್ಟೇ ಖರ್ಚೂ ಇರಲಿದೆ. ಎಲ್ಲವನ್ನೂ ಸಮ ಮನಸ್ಸಿನಿಂದ ಸ್ವೀಕರಿಸುವುದು ಉತ್ತಮ.ಮಿಥುನ: ಸಣ್ಣ ಪುಟ್ಟ ವಿಚಾರಗಳಿಗೆ ಸಂಗಾತಿ ಜೊತೆ