ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಮೇಲೆ ಗುರುತರ ಜವಾಬ್ಧಾರಿಯಿರಲಿದೆ. ಯಾವುದೇ ಕೆಲಸಗಳನ್ನು ಮಾಡುವುದಿದ್ದರೂ ಸರಿಯಾಗಿ ಪರಾಮರ್ಶಿಸಿ ಮುನ್ನಡೆದರೆ ಉತ್ತಮ. ಮನೆಗೆ ನೆಂಟರಿಷ್ಟರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಹೊಂದಾಣಿಕೆಯಿಂದಿರಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಚಿಂತೆ ಬೇಡ.ಮಿಥುನ: ಕೆಲವೊಂದು ವಿಚಾರಗಳನ್ನು ಗೌಪ್ಯವಾಗಿಡುವ ಸಂದರ್ಭ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮೇಲಧಿಕಾರಿಗಳ ವಿಶ್ವಾಸಕ್ಕೆ