ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಸಂಗಾತಿಯ ಕೆಲಸಗಳಿಗೆ ಸಾಥ್ ನೀಡಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಹೊಸ ವಿಚಾರಗಳನ್ನು ಕಲಿಯುವ ಅವಕಾಶ, ಆಸಕ್ತಿ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.ಮಿಥುನ: ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ವ್ಯಾಪಾರಿ