ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರು ನಿಮ್ಮ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸದಂತೆ ಎಚ್ಚರಿಕೆ ವಹಿಸಿ. ಮಹಿಳೆಯರಿಗೆ ಮನೆಯಲ್ಲಿ ಅತಿಥಿ ಸತ್ಕಾರದ ಸಡಗರವಿರಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಮುಖ್ಯ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ವಿಚಾರವಾದಿಗಳ ಮಾತುಗಳು ನಿಮ್ಮ ಮೇಲೆ ಪ್ರಭಾವ ಬೀರಿತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಅನಗತ್ಯ ಚಿಂತೆಗೆ ಕಡಿವಾಣವಿರಲಿ.ಮಿಥುನ: ಬೇಡದ ವಿಚಾರಗಳು ನಿಮ್ಮ ಮನಸ್ಸನ್ನು