ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರವಿರಲಿ. ನಿರೀಕ್ಷಿತ ಧನಾಗಮನದಿಂದ ಕಾರ್ಯದಲ್ಲಿ ಯಾವುದೇ ತೊಂದರೆಗಳಾಗದು. ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಯಶಸ್ಸಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ.ವೃಷಭ: ವ್ಯಾವಹಾರಿಕವಾಗಿ ಲಾಭವಿದ್ದರೂ ನಯವಂಚಕರಿಂದ ದೂರವಿರುವುದೇ ಉತ್ತಮ. ನಿಮ್ಮ ಕೆಲಸ ಕಾರ್ಯಗಳ ಬಗ್ಗೆ ಕೊಂಕು ಮಾತನಾಡುವವರಿರುತ್ತಾರೆ. ತಾಳ್ಮೆ, ಸಂಯಮದಿಂದ ನಿಭಾಯಿಸಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಏನೇ ಕೆಲಸ ಮಾಡಿದರೂ ಏನೋ ಒಂದು ರೀತಿಯ