ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಎದುರು ಬರುವ ಸವಾಲುಗಳನ್ನು ಮೀರಿ ನಿಲ್ಲಲು ಪಯತ್ನ ನಡೆಸಲಿದ್ದೀರಿ. ದೇಹಾರೋಗ್ಯದಲ್ಲಿ ಸಣ್ಣ ಮಟ್ಟಿನ ತೊಂದರೆಯಾದೀತು. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ನಿರೀಕ್ಷೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬ ಸದಸ್ಯರ ಸಹಕಾರವಿರಲಿದ್ದು, ಸುಗಮವಾಗಿ ಕಾರ್ಯ ನೆರವೇರಿಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭವಾಗಲಿದೆ.ಮಿಥುನ: ನಿಮ್ಮ ಧೈರ್ಯ, ಜಾಣ್ಮೆಯಿಂದಾಗಿ