ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿ ವರ್ಗದವರಿಗೆ, ಸಾಮಾಜಿಕವಾಗಿ ನಾಯಕತ್ವ ವಹಿಸಿಕೊಂಡವರಿಗೆ ಕೀರ್ತಿ ಸಂಪಾದಿಸುವ ಯೋಗ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನೂತನ ಮಿತ್ರರ ಸಮಾಗಮ. ಸಂತೋಷವಿರಲಿದೆ.ವೃಷಭ: ನಿಮ್ಮ ಅರಿವಿದ್ದೋ ಇಲ್ಲದೆಯೋ ಪುಣ್ಯದ ಕೆಲಸವೊಂದು ನಡೆದುಹೋಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ಮಿಥುನ: ಆರೋಗ್ಯದ ಬಗ್ಗೆ ತುಸು ಕಾಳಜಿ ವಹಿಸಿದರೆ ಉತ್ತಮ. ಇತರರು ನಿಮ್ಮ