ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೂರದ ವ್ಯವಹಾರದಿಂದ ಧನಾದಾಯ ವೃದ್ಧಿಯಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಕಡೆಗೆ ಗಮನವಿರಲಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.ವೃಷಭ: ಹೊಸ ವಿದ್ಯೆಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಹಳೆಯ ಮಿತ್ರರನ್ನು ಭೇಟಿ ಮಾಡುವ ಯೋಗ. ಮಕ್ಕಳ ವಿಚಾರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ಗುರುಹಿರಿಯರ ಮಾತಿಗೆ ಕಿವಿಗೊಡುವುದು ಉತ್ತಮ. ತಾಳ್ಮೆಯಿರಲಿ.ಮಿಥುನ: ನಿಮ್ಮ ಮನಸ್ಸಿಗೆ ಹತ್ತಿರವಾದವರಿಂದಲೇ ಆಘಾತ ಅನುಭವಿಸುವ ಸಾಧ್ಯತೆ. ಮಹಿಳೆಯರಿಗೆ ಚಿನ್ನಾಭರಣಗಳ