ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೈಹಿಕ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ಮಾನಸಿಕವಾಗಿ ಗಟ್ಟಿಯಾಗಲಿದ್ದೀರಿ. ಉದ್ಯೋಗ, ವ್ಯವಹಾರ ನಿಮಿತ್ತ ಪ್ರಯಾಣ ಮಾಡಬೇಕಾಗಿ ಬರಲಿದೆ. ದಾಂಪತ್ಯದಲ್ಲಿ ಪರಸ್ಪರ ಸಹಕಾರದಿಂದ ಅಭಿವೃದ್ಧಿ ಸಾಧ್ಯ.ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣ ಗಳಿಕೆಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.ಮಿಥುನ: ವೃತ್ತಿರಂಗದಲ್ಲಿ ನಿಮಗೆ ಬರುವ ಎಲ್ಲಾ ಅಡೆತಡೆಗಳನ್ನು ದಾಟಲು