ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬರಲಿದೆ. ವಿವೇಚನೆಯಿಂದ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಒಟ್ಟಿಗೆ ಕುಳಿತು ಭೋಜನ ಮಾಡುವ ಅವಕಾಶ.ವೃಷಭ: ಗುರುಹಿರಿಯರ ಸಲಹೆಗಳಿಂದ ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರತೀ ಹೆಜ್ಜೆಯಿಡುವ ಮೊದಲು ಪರಾಮರ್ಶಿಸಿ ಮುನ್ನಡೆಯಿರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರ ಪ್ರಶಂಸೆ ಗಳಿಸುವ ಅವಕಾಶ. ಅನಗತ್ಯ ಚಿಂತೆ ಬೇಡ.ಮಿಥುನ: ನಿಮ್ಮ ಸಾಹಸ ಪ್ರವೃತ್ತಿಯಿಂದಾಗಿ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ದಾಂಪತ್ಯದಲ್ಲಿ ತೃಪ್ತಿಕರ