ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಜವಾಬ್ಧಾರಿಯುತ ಕೆಲಸಗಾರರಾಗಿ ಎಲ್ಲರ ಮೆಚ್ಚುಗೆ ಗಳಿಸಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗುವುದು. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ.ವೃಷಭ: ವೃತ್ತಿರಂಗದಲ್ಲಿ ನಿಮಗೆ ಸರಿಸಮನರಿಂದ ಪೈಪೋಟಿ ಎದುರಾಗಲಿದೆ. ಉದ್ಯೋಗ, ವ್ಯವಹಾರದಲ್ಲಿ ಪ್ರಶಂಸೆ ಪಡೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.ಮಿಥುನ: ಸಂದರ್ಭಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯ ತಪ್ಪಿಹೋಗಲಿದೆ. ಜಲೋತ್ಪನ್ನಗಳ ವ್ಯವಹಾರ ಮಾಡುವವರಿಗೆ ಉನ್ನತಿಯ