ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ ಎನ್ನುವ ತೀರ್ಮಾನಕ್ಕೆ ಬರಲಿದ್ದೀರಿ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗ ಶೀಘ್ರವೇ ನನಸಾಗಲಿದೆ. ಬಾಕಿ ಉಳಿಸಿಕೊಂಡಿದ್ದ ಹಣ ಪಾವತಿ ಲೆಕ್ಕ ಚುಕ್ತಾ ಮಾಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ನೆಮ್ಮದಿ ಸಿಗಲಿದೆ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ