ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಂದ ಸುಖ ಸಂತೋಷ ನಿಮ್ಮದಾಗಲಿದೆ. ಯಾವುದೇ ಯೋಜನೆಗಳಿಗೆ ಕೈ ಹಾಕುವ ಮೊದಲು ಪರಾಮರ್ಶಿಸುವುದು ಉತ್ತಮ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಕುಲದೇವರಾಧಾನೆಯಿಂದ ಯಶಸ್ಸು ಸಿಗಲಿದೆ. ವ್ಯವಾಹರದಲ್ಲಿ ಆರ್ಥಿಕವಾಗಿ ಲಾಭ ಕಂಡುಬರಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಸಹೋದ್ಯೋಗಿಗಳ ಸಹಕಾರದಿಂದ ವೃತ್ತಿರಂಗದಲ್ಲಿ ಮುನ್ನಡೆ ಕಂಡುಬರಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಗುರುಹಿರಿಯರೊಂದಿಗೆ ಅನಗತ್ಯ