ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಸಮಸ್ಯೆಗಳಿಗೇ ನೀವೇ ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಹೊಸ ಸಾಹಸಗಳಿಗೆ ಕೈಹಾಕುವ ಯೋಜನೆ ರೂಪಿಸಲಿದ್ದೀರಿ. ಸಂಗಾತಿಯ ಕೆಲವೊಂದು ತೀರ್ಮಾನಗಳು ಅಸಮಾಧಾನ ತಂದೀತು.ವೃಷಭ: ವೃತ್ತಿರಂಗದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಹೋದ್ಯೋಗಿಗಳಿಂದ ಪರಿಹಾರ ಸಿಗಲಿದೆ. ಸಂಗಾತಿಯ ಸಕಾಲದಲ್ಲಿ ನೀಡುವ ಸಲಹೆ ನಿಮ್ಮ ನೆರವಿಗೆ ಬರಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವಾದೀತು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಚಂಚಲ