ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉತ್ತಮ ಕಾರ್ಯನಿರ್ವಹಣೆಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಅಗತ್ಯ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಸಹಕಾರಿಯಾಗುವಂತಹ ಕೆಲಸ ಮಾಡಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ.ಮಿಥುನ: ಹಠಮಾರೀ ಮನೋಭಾವದಿಂದ ಕಾರ್ಯ