ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಅಸಮಾಧಾನವಾದೀತು. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ರೆಡಿಯಾಗಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಕ್ರಿಯಾತ್ಮಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಮಕ್ಕಳ ವಿಚಾರದಲ್ಲಿ ಅನಗತ್ಯ