ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಸಿಗಲಿದೆ. ಯಾತ್ರೆ ಕೈಗೊಳ್ಳಲು ಯೋಚನೆ ಮಾಡಿದ್ದರೆ ಇದು ಸೂಕ್ತ ಸಮಯ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿ ಕಂಡುಬರಲಿದೆ.ವೃಷಭ: ಉದ್ಯೋಗಾಂಕಾಕ್ಷಿಗಳು ಸತತ ಪ್ರಯತ್ನಕ್ಕೆ ತಕ್ಕ ಫಲ ಕಂಡುಕೊಳ್ಳಲಿದ್ದೀರಿ. ನಿಮ್ಮ ಮನೋಭಿಲಾಷೆಯಂತೆ ಕೆಲಸ ಕಾರ್ಯಗಳು ನೆರವೇರಲಿದೆ. ಗುರುಹಿರಿಯರ ಪ್ರೋತ್ಸಾಹ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ವಿಚಾರವಂತರ ಮಾತುಗಳಿಗೆ ಕಿವಿಗೊಡುವುದು