ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೂರದ ನೆಂಟರಿಷ್ಟರು ಹತ್ತಿರವಾಗುವ ಸಂದರ್ಭ. ತಾಳ್ಮೆಯಿಂದ ಕಾರ್ಯಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ. ನಿರೀಕ್ಷಿತ ಧನಾದಾಯ ಸಿಗಲಿದ್ದು, ಅನಗತ್ಯ ಚಿಂತೆ ಬೇಡ.ಮಿಥುನ: ನಿಮ್ಮ ಉದಾರ ಮನೋಗುಣವನ್ನು ಕೆಲವರು ಸ್ವಂತ ಲಾಭಕ್ಕೆ ಬಳಸಿಕೊಳ್ಳಬಹುದು. ಎಚ್ಚರಿಕೆಯಿಂದಿರುವುದು