ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತ ಧನಾದಾಯ ಆಗಮನವಾಗಲಿದ್ದು, ಹೊಸ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಹೊಸ ಸಂಬಂಧಗಳು ನಿಮ್ಮ ಮನಸ್ಸಿಗೆ ಸಂತೋಷ ಕೊಡಲಿದೆ. ಇಷ್ಟಮಿತ್ರರೊಂದಿಗೆ ಕೆಲವು ಕಾಲ ಕಳೆಯಲಿದ್ದೀರಿ.ವೃಷಭ: ನಿಮ್ಮ ಜವಾಬ್ಧಾರಿಯುತ ನಿರ್ಧಾರಗಳಿಂದ ಸಂಭಾವ್ಯ ಸಮಸ್ಯೆಗಳು ತಪ್ಪಿಹೋಗಲಿವೆ. ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ ಕಂಡುಬರಲಿದೆ. ಆಪ್ತರೊಂದಿಗೆ ಮನಸ್ಸು ಬಿಚ್ಚಿ