ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸುಗ್ರಾಸ ಭೋಜನ ಸವಿಯುವ ಅವಕಾಶ. ವ್ಯವಹಾರದಲ್ಲಿ ಏಳಿಗೆ ಕಂಡುಬರಲಿದೆ. ಆರ್ಥಿಕವಾಗಿ ಬರಬೇಕಾಗಿದ್ದ ಬಾಕಿ ಹಣ ವಸೂಲಾಗಲಿದೆ. ಸಾಂಸಾರಿಕವಾಗಿ ಮಾತಿನ ಮೇಲೆ ನಿಗಾ ಇಲ್ಲದೇ ಹೋದರೆ ಘರ್ಷಣೆಗಳಾದೀತು.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಪೈಪೋಟಿ ಕಂಡುಬಂದೀತು. ನಿಮಗೆ ಆಗಿಬರದ ವ್ಯಕ್ತಿಗಳಿಂದ ತೊಂದರೆಗಳು ಎದುರಾಗುವ ಸಂಭವ. ಸಂಗಾತಿಯೊಂದಿಗೆ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ಕೈಲಾಗದವರಿಗೆ ಸಹಾಯ ಮಾಡಿದ ನೆಮ್ಮದಿ ನಿಮ್ಮದಾಗಲಿದೆ. ವಿಶೇಷ