ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮಗನಿಸಿದ್ದನ್ನು ಮಾಡುವ ನಿಮ್ಮ ಗುಣದಿಂದ ಇತರರ ನಿಷ್ಠುರಕ್ಕೆ ಕಾರಣವಾಗಲಿದ್ದೀರಿ. ಸಂಗಾತಿಯೊಂದಿಗೆ ತಾಳ್ಮೆಯೊಂದಿಗೆ ವ್ಯವಹರಿಸಬೇಕು. ಆರ್ಥಿಕವಾಗಿ ಧನಾರ್ಜನೆಗೆ ನಾನಾ ಅವಕಾಶಗಳು ಕಂಡುಬರಲಿದೆ.ವೃಷಭ: ವೈವಾಹಿಕ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ನೂತನ ಮಿತ್ರರ ಸಮಾಗಮವಾಗಲಿದೆ. ಆರ್ಥಿಕವಾಗಿ ಏರಿಳಿತಗಳು ಕಂಡುಬಂದರೂ ಸ್ನೇಹಿತರ ಸಹಾಯ ಸಿಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.ಮಿಥುನ: ನೀವು ಕೈಗೊಳ್ಳುವ ಕೆಲಸಗಳು ಇತರರ ಅಸಮಾಧಾನಕ್ಕೆ ಕಾರಣವಾಗದಂತೆ ಎಚ್ಚರಿಕೆ ವಹಿಸಬೇಕು. ಕೌಟುಂಬಿಕವಾಗಿ ಇತರರ