ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಎಲ್ಲರನ್ನು ಸಮದೂಗಿಸಿಕೊಂಡು ಹೋಗಲು ಹರಸಾಹಸ ಪಡಬೇಕಾಗುತ್ತದೆ. ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.ವೃಷಭ: ಅಂದುಕೊಂಡಿದ್ದನ್ನು ಮಾಡಲಾಗಲಿಲ್ಲ ಎಂಬ ಬೇಸರ ಕಾಡೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಇಷ್ಟಮಿತ್ರರೊಂದಿಗೆ ಕಾಲ ಕಳೆಯಲು ಅವಕಾಶ ಸಿಗಲಿದೆ.ಮಿಥುನ: ಉದ್ಯೋಗ ರಂಗದಲ್ಲಿ ನಿಮ್ಮ ಸ್ಥಾನ ಬದಲಾವಣೆಯಾಗಲಿದೆ.