ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ಸಿಹಿ ಊಟದ ತಯಾರಿ ಮಾಡಲಿದ್ದೀರಿ. ಕೆಲಸ ಕಾರ್ಯಗಳಿಗೆ ಇತರರ ಸಹಕಾರ ಕಂಡುಬಂದೀತು. ಮನಸ್ಸಿನಲ್ಲಿರುವುದನ್ನು ನೇರವಾಗಿ ಹೇಳಿ ನಿಷ್ಠುರಕ್ಕೊಳಗಾಗದಿರಿ.ತಾಳ್ಮೆಯಿರಲಿ.ವೃಷಭ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿದ್ದು, ಆಪ್ತರೊಂದಿಗೆ ಹಂಚಿಕೊಳ್ಳುವ ಮನಸ್ಸಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳು ಅರ್ಧಕ್ಕೇ ನಿಲ್ಲಲಿವೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.ಮಿಥುನ: ಬೇರೆಯವರು ನಿಮ್ಮ ಕೆಲಸ ಕಾರ್ಯಗಳಲ್ಲಿ ಮೂಗು ತೂರಿಸುವುದರಿಂದ ಕಿರಿ