ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಉದ್ದೇಶಿಸಿದ ಕೆಲಸಕ್ಕೆ ಎಷ್ಟೇ ಪ್ರತಿರೋಧವಿದ್ದರೂ ಸ್ವ ಪ್ರಯತ್ನ ಮುಂದುವರಿಸಲಿದ್ದೀರಿ. ಆರ್ಥಿಕವಾಗಿ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಎಷ್ಟೇ ಅಡೆತಡೆಗಳಿದ್ದರೂ ಕೆಲಸ ಕಾರ್ಯಗಳಲ್ಲಿ ಅಂತಿಮ ಜಯ ನಿಮ್ಮದಾಗಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ವೃತ್ತಿರಂಗದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳಿಂದ ನೆರವು ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ