ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಗೃಹೋಪಕರಣಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮಾತೃ ಸಮಾನರಿಂದ ಸುಖ, ಶಾಂತಿ ದೊರೆಯುವುದು. ದಾಂಪತ್ಯ ಜೀವನದಲ್ಲಿ ಘರ್ಷಣೆಗಳ ಸಾಧ್ಯತೆ. ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿದರೆ ನೆಮ್ಮದಿ ದೊರೆಯಲಿದೆ.ವೃಷಭ: ಕೆಲಸ ಕಾರ್ಯಗಳಲ್ಲಿ ಬದಲಾವಣೆಗೆ ಹೊಂದಿಕೊಳ್ಳಬೇಕಾಗುತ್ತದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.ಮಿಥುನ: ವೃತ್ತಿರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷವಾಗದಂತೆ ಎಚ್ಚರಿಕೆ