ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಅಧಿಕಾರದ ದುರ್ಬಳಕೆಯಾಗದಂತೆ ನೋಡಿಕೊಳ್ಳಿ. ಸಹೋದರಾದಿ ವರ್ಗದವರಿಗೆ ಸಹಾಯ ಮಾಡಲಿದ್ದೀರಿ. ನಿಮ್ಮ ಭವಿಷ್ಯದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದು ಮನಸ್ಸಿಗೆ ನೆಮ್ಮದಿಯಾಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗಲಿದ್ದು, ಸಂತೋಷದಿಂದ ಕಾಲ ಕಳೆಯಲಿದ್ದೀರಿ.ಮಿಥುನ: ಎಷ್ಟೇ ಕಷ್ಟವಿದ್ದರೂ ಬೇರೆಯವರಿಗೆ ಸಹಾಯ ಮಾಡಿದ ಸಂತೃಪ್ತಿ ನಿಮ್ಮದಾಗುವುದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ