ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳ ಫಲ ಅನುಭವಿಸಲಿದ್ದೀರಿ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ತಾಂತ್ರಿಕ ವೃತ್ತಿಯಲ್ಲಿರುವವರಿಗೆ ಮುನ್ನಡೆ. ವಿದ್ಯಾರ್ಥಿಗಳು ಶಿಕ್ಷಕರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ.ವೃಷಭ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾದೀತು. ಮಾತಿನ ಮೇಲೆ ನಿಗಾ ಇರಲಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಕಂಡುಬರುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಕಾರ್ಯರಂಗದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಪರಿಶ್ರಮ ಪಡಬೇಕಾಗುತ್ತದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ