ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಸಮಯ ಕಳೆಯುವ ಅವಕಾಶ ಸಿಗುವುದು. ಕಾರ್ಯನಿಮಿತ್ತ ಓಡಾಟ ನಡೆಸಬೇಕಾದೀತು.ವೃಷಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಸ್ವ ಸಾಮರ್ಥ್ಯದಿಂದ ಧನಾರ್ಜನೆಯಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.ಮಿಥುನ: ಮಾನಸಿಕವಾಗಿ ಕಾಡುತ್ತಿದ್ದ ಗೊಂದಲಗಳಿಗೆ ಉತ್ತರ ಕಂಡುಕೊಳ್ಳಲು